15/05/2026
ನಿಮ್ಮ ಕನಸಿನ ಶಿಕ್ಷಣಕ್ಕೆ ನಮ್ಮ ಸಹಕಾರ!
ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಪೂರೈಕೆಗಾಗಿ ನಾವು ಅತ್ಯಂತ ಕಡಿಮೆ ಬಡ್ಡಿದರದಲ್ಲಿ ವ್ಯಾಸಂಗ ಸಾಲ ಸೌಲಭ್ಯ ಕಲ್ಪಿಸುತ್ತಿದ್ದೇವೆ. ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 080-22958156/57