30/04/2026
*ಆತ್ಮೀಯರೇ,*
*ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಮೇ 1 2026 ಶುಕ್ರವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಚಂಡಿಕಾಯಾಗ ನಡೆಯಲಿದೆ.*
*ತಾವು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಬೇಕಾಗಿ ವಿನಂತಿ.*
*ಯಶ್ ಪಾಲ್ ಸುವರ್ಣ*
(ಶಾಸಕರು ಉಡುಪಿ)
ಅಧ್ಯಕ್ಷರು, ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ. ಉಡುಪಿ.