Badagabettu Credit Co Operative Society Udupi

Badagabettu Credit Co Operative Society Udupi Contact information, map and directions, contact form, opening hours, services, ratings, photos, videos and announcements from Badagabettu Credit Co Operative Society Udupi, Udupi.

27/11/2022
28/10/2022
28/10/2022

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿಶೇಷ ಪರಿಕಲ್ಪನೆಯಡಿಯಲ್ಲಿ ನನ್ನ ನಾಡು ನನ್ನ ಹಾಡು ಕೋಟಿ ಕಂಠ ಗಾಯನ ಕಾರ್ಯಕ್ರಮವು ಉಡುಪಿಯ ಬಡಗಬೆಟ್ಟು ಸೊಸೈಟಿಯಲ್ಲಿ ಜರಗಿತು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಸಹಭಾಗಿತ್ವದಲ್ಲಿ ಸಂಘದ ಆವರಣದಲ್ಲಿ ನೆರವೇರಿದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿಯವರು ಸ್ವಾಗತ ಮತ್ತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ತದನಂತರ ಸಂಘದ ನಿರ್ದೇಶಕ ಮಂಡಳಿ ಸದಸ್ಯರು, ಸಿಬ್ಬಂದಿಗಳು, ದೈನಿಕ ಠೇವಣಿ ಸಂಗ್ರಾಹಕರು, ಸಂಘದ ಸದಸ್ಯರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ನಿನ ಸಿಬ್ಬಂದಿಗಳು ನಾಡಗೀತೆ ಹಾಗೂ ಆಯ್ದ 5 ಗೀತೆಗಳನ್ನು ಹಾಡಿದರು. ಸಂಘದ ಮಣಿಪಾಲ ಶಾಖೆಯ ವ್ಯವಸ್ಥಾಪಕರಾದ ಶ್ರೀ ನವೀನ್ ಕೆ. ಸಂಕಲ್ಪ ವಿಧಿ ಬೋಧಿಸಿದರು. ಬಡಗಬೆಟ್ಟು ಸೊಸೈಟಿಯ ಉಪಾಧ್ಯಕ್ಷರಾದ ಎಲ್. ಉಮಾನಾಥ, ಪ್ರಧಾನ ವ್ಯವಸ್ಥಾಪಕ (ಪ್ರಭಾರ) ರಾಜೇಶ್ ವಿ. ಶೇರಿಗಾರ್, ನಿರ್ದೇಶಕ ಮಂಡಳಿ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಂಘದ ಉಡುಪಿ ಶಾಖೆಯ ವ್ಯವಸ್ಥಾಪಕರಾದ ಶ್ರೀ ಪ್ರವೀಣ್ ಕುಮಾರ್ ವಂದಿಸಿದರು.

ಅಂಬಾಗಿಲು ಶಾಖೆಯ ಹವಾನಿಯಂತ್ರಿತ ಸ್ವಂತ ಕಟ್ಟಡಕ್ಕೆ ಸ್ಥಳಾಂತರ ಹಾಗೂ ಉದ್ಘಾಟನಾ ಸಮಾರಂಭ
01/11/2018

ಅಂಬಾಗಿಲು ಶಾಖೆಯ ಹವಾನಿಯಂತ್ರಿತ ಸ್ವಂತ ಕಟ್ಟಡಕ್ಕೆ ಸ್ಥಳಾಂತರ ಹಾಗೂ ಉದ್ಘಾಟನಾ ಸಮಾರಂಭ

Address

Udupi
576101

Website

Alerts

Be the first to know and let us send you an email when Badagabettu Credit Co Operative Society Udupi posts news and promotions. Your email address will not be used for any other purpose, and you can unsubscribe at any time.

Contact The Business

Send a message to Badagabettu Credit Co Operative Society Udupi:

Share